ಬೆಂಗಳೂರು: ತಿನ್ನಲು ಯೋಗ್ಯವಲ್ಲ ಎಂದು ನಾಟಿ ಹಸುಗಳ ಕತ್ತು ಕೊಯ್ದ ದುಷ್ಕರ್ಮಿಗಳು; ಇಮ್ರಾನ್ ಸೇರಿ ಮೂವರ ಬಂಧನ!

ತಿನ್ನಲು ಯೋಗ್ಯವಲ್ಲ ಎಂದು ಎರಡು ನಾಟಿ ಹಸುಗಳ ಕತ್ತು ಕೊಯ್ದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Representation purpose only
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ತಿನ್ನಲು ಯೋಗ್ಯವಲ್ಲ ಎಂದು ಎರಡು ನಾಟಿ ಹಸುಗಳ ಕತ್ತು ಕೊಯ್ದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 35 ವರ್ಷದ ಸೈಯದ್ ನವಾಜ್ ಮತ್ತು 30 ವರ್ಷದ ಇಮ್ರಾನ್ ಸೇರಿದಂತೆ ಮೂವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ನೆಲಮಂಗಲದ ಅರಳಸಂದ್ರ ಗ್ರಾಮದ ಸೇತುವೆಯ ಮೇಲೆ ಎರಡು ನಾಟಿ ಹಸುಗಳ ಮೃತದೇಹ ಪತ್ತೆಯಾಗಿತ್ತು. ಹಸು ಕಡಿದು ಮಾಂಸ ಮಾರಲು ಕೇರಳಕ್ಕೆ ಹಸುಗಳನ್ನು ಬಂಧಿತರು ಸಾಗಿಸುತ್ತಿದ್ದರು ಎನ್ನಲಾಗಿದೆ.

Representation purpose only
ಬೆಳಗಾವಿ: 2 ಮಕ್ಕಳಿದ್ದರೂ ನೀನು ನನಗೆ ಬೇಕು; ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಗೆ 9 ಬಾರಿ ಇರಿದು ಕೊಂದ ಪ್ರಿಯಕರ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com