ಬೆಂಗಳೂರು: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಶನಿವಾರ ಶ್ರೀಮಠದ ಆವರಣದಲ್ಲೇ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.
chandrashekaranatha swamiji
ಚಂದ್ರಶೇಖರನಾಥ ಸ್ವಾಮೀಜಿ
Updated on

ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀಶ್ರೀಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ತಡರಾತ್ರಿ 12:01 ನಿಮಿಷಕ್ಕೆ ಶ್ರೀಕ್ಷೇತ್ರದಲ್ಲಿ ಭೈರವೈಕ್ಯರಾಗಿದ್ದಾರೆ.

ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಶನಿವಾರ ಶ್ರೀಮಠದ ಆವರಣದಲ್ಲೇ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಹಲವು ಧಾರ್ಮಿಕ ಮುಖಂಡರುಗಳ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿಸಲಿದ್ದಾರೆ ಎನ್ನಲಾಗಿದೆ.

chandrashekaranatha swamiji
ಹಿರಿಯ ನಟಿ ಬಿ. ಸರೋಜಾದೇವಿ ವಿಧಿವಶ: ಹುಟ್ಟೂರು ದಶವಾರದಲ್ಲಿ ನಾಳೆ ಅಂತ್ಯಕ್ರಿಯೆ; ಸಿಎಂ ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರ ಸಂತಾಪ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com