
ಹಾವೇರಿ: ಹಾವೇರಿ ಜಿಲ್ಲೆಯ ಮೋಟೆ ಬೆನ್ನೂರು ಹೆದ್ದಾರಿಯಲ್ಲೇ ಕತ್ತುಸೀಳಿ ನೃತ್ಯ ನಿರ್ದೇಶಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತನನ್ನು ಚಿತ್ರದುರ್ಗದ ಮೂಲದ ಲಿಂಗೇಶ್ ಎಂದು ಗುರುತಿಸಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆಯಾಗಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
Advertisement