ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ: ತಪ್ಪಿದ ಅನಾಹುತ

ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
Mysuru Palace Main Gate Roof Collapsed
ಮೈಸೂರು ಅರಮನೆ ಮೈಲ್ಛಾವಣಿ ಕುಸಿತ
Updated on

ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಕೆಳಗೆ ನಿಲ್ಲಿಸಿದ್ದ ಬೈಕ್‌ ಮೇಲೆಯೇ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಘಟನೆ ಬಳಿಕ ಸ್ಥಳದಲ್ಲಿ ಬ್ಯಾರಿಕೇಡ್‌ ಅಳವಡಿಕೆ ಮಾಡಲಾಗಿದೆ. ಸದ್ಯ ಸ್ವಚ್ಛತಾ ಸಿಬ್ಬಂದಿ ಕುಸಿದು ಬಿದ್ದಿರುವ ಮೇಲ್ಛಾವಣಿಯ ಮಣ್ಣನ್ನು ತೆರವುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Mysuru Palace Main Gate Roof Collapsed
ಮೈಸೂರು: ಶಾಲೆಗೆ ಹೋಗಲು ಬಸ್ಸು, ರಸ್ತೆ ಇಲ್ಲದೆ ಪ್ರತಿದಿನ 14 ಕಿ.ಮೀ ನಡೆಯುತ್ತಿದ್ದ ಮಕ್ಕಳಿಗೆ ಅರಣ್ಯ ಇಲಾಖೆ ನೆರವು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com