ಸಚಿವ ಜಮೀರ್ ಖಾನ್ ಆಪ್ತನಿಗೆ ಲೋಕಾಯುಕ್ತ ಶಾಕ್: 50ಕ್ಕೂ ಹೆಚ್ಚು ಅಧಿಕಾರಿಗಳಿಂದ ಬೆಂಗಳೂರು, ಕೊಡಗು ಸೇರಿ 10 ಕಡೆ ದಾಳಿ!

ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Zameer Ahmed Khan-Sardar Sarfaraz Khan
ಜಮೀರ್ ಅಹಮದ್ ಖಾನ್-ಸರ್ದಾರ್ ಸರ್ಫರಾಜ್ ಖಾನ್
Updated on

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು ಆತನ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿತ್ತು.

Zameer Ahmed Khan-Sardar Sarfaraz Khan
ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com