ಯಾದಗಿರಿ: ವಡಗೇರ ಬಳಿ ಕೆಕೆಆರ್​ಟಿಸಿ ಬಸ್​ ಪಲ್ಟಿ; 15 ಮಂದಿಗೆ ಗಾಯ

ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೆಕೆಆರ್​ಟಿಸಿ ಬಸ್​ ಪಲ್ಟಿ
ಕೆಕೆಆರ್​ಟಿಸಿ ಬಸ್​ ಪಲ್ಟಿ
Updated on

ಯಾದಗಿರಿ: ಯಾದಗಿರಿ‌ ಜಿಲ್ಲೆ ವಡಗೇರ ಪಟ್ಟಣದ ಬಳಿ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಕೆಆರ್​ಟಿಸಿ) ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.

ಇಂದು ಮಧ್ಯಾಹ್ನ ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಮಧ್ಯೆ ಸ್ಕೀಡ್ ಆಗಿ ಬಿದ್ದಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿದೆ.

ಕೆಕೆಆರ್​ಟಿಸಿ ಬಸ್​ ಪಲ್ಟಿ
ಸರ್ಕಾರಿ ಕಾರಿನಲ್ಲಿ ಚಾಲಕನ ತೊಡೆ ಮೇಲೆ ಕುಳಿತ ಮಹಿಳೆ, ಅಪಘಾತ; ನಡು ರಸ್ತೆಯಲ್ಲಿ ರಂಪಾಟ!: Video Viral

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com