
ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಿಕ್ಕನಹಳ್ಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಮಾಡಿದ್ದಾರೆ. ಆತ್ಮಹತ್ಯೆಗೆ ಶರಣಾದ ಸಿಬ್ಬಂದಿಯನ್ನು 28 ವರ್ಷದ ಮಧು ಎಂದು ತಿಳಿದುಬಂದಿದೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಅನಾರೋಗ್ಯ ಕಾರಣ ಎಂದು ಬರೆದಿಟ್ಟಿದ್ದಾರೆ. ಐಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮದ್ದು ಇತ್ತೀಚೆಗೆ ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ವರ್ಗಾವಣೆಯಾಗಿದ್ದರು.
Advertisement