ರಾಜ್ಯ

2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಮಂಡನೆ

ರಾಜ್ಯ ಸರ್ಕಾರo ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು.

2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಮಂಡನೆ
ಬಜೆಟ್ ಪ್ರತಿಯೊಂದಿಗೆ ಸಿಎಂ ಸಿದ್ದರಾಮಯ್ಯ.
Published On :

ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರo ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್​​ನ ಒಟ್ಟು ಗಾತ್ರ 4,09,549 ಕೋಟಿ ರೂ. ಎಂದು ತಿಳಿಸಿದರು.

ನಮ್ಮ ಸಂಕಲ್ಪಗಳನ್ನು ಜನರ ಮುಂದಿಡುವ ದೊಡ್ಡ ಹೊಣೆಗಾರಿಕೆ ಮುಂದೆ ನಿಂತಿದ್ದೇನೆ. ನಾಳೆಗಳ ಬಗ್ಗೆ ಭರವಸೆ ಮೂಡಿಸುವ, ನಮ್ಮ ವಾಗ್ದಾನಗಳಲ್ಲಿ ಬಜೆಟ್​ ಮಂಡಿಸುತ್ತಿದ್ದೇನೆ. ಬುದ್ಧ, ಬಸವ, ನಾರಾಯಣಗುರು ಅವರ ಆಶಯಗಳಿವೆ ಎಂದು ಕುವೆಂಪು ಅವರ ಕವನ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ ಮಂಡಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.