ದಾವಣಗೆರೆ: ಕುಖ್ಯಾತ ರೌಡಿ ಸಂತೋಷ್ ಕುಮಾರ್ ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು, CCTV ದೃಶ್ಯ ವೈರಲ್!

ಕುಖ್ಯಾತ ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ.
ದಾವಣಗೆರೆ: ಕುಖ್ಯಾತ ರೌಡಿ ಸಂತೋಷ್ ಕುಮಾರ್ ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು, CCTV ದೃಶ್ಯ ವೈರಲ್!
Updated on

ದಾವಣಗೆರೆ: ಕುಖ್ಯಾತ ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ. ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ತಂಡ ದಾವಣಗೆರೆಯ ಖಾಸಗಿ ಆಸ್ಪತ್ರೆಯೊಂದರ ಮುಂಭಾಗ ಕಣ್ಣಿಗೆ ಪೆಪ್ಪರ್ ಸ್ರ್ರೈ ಮಾಡಿ ಹತ್ಯೆಗೈದು ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ದಾವಣಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿದ್ದು ಹತ್ಯೆಯ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ದಾವಣಗೆರೆ: ಕುಖ್ಯಾತ ರೌಡಿ ಸಂತೋಷ್ ಕುಮಾರ್ ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು, CCTV ದೃಶ್ಯ ವೈರಲ್!
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಾಹ್ಯ ಶಕ್ತಿಗಳ ಕೈವಾಡ: NIA ತನಿಖೆಗೆ ಎಸ್‌ಆರ್ ವಿಶ್ವನಾಥ್ ಒತ್ತಾಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com