

ಮಂಗಳೂರು: ಮಂಗಳೂರಿನ ಕುಖ್ಯಾತ ರೌಡಿ ಟೊಪ್ಪಿ ನೌಫಾಲ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ವಾಗಿ ಹತ್ಯೆ ಮಾಡಲಾಗಿದೆ. ಕೇರಳದ ಉಪ್ಪಳ ಎಂಬಲ್ಲಿ ದುಷ್ಕರ್ಮಿಗಳು ಟೊಪ್ಪಿ ನೌಫಾಲ್ ನನ್ನು ಕೊಲೆ ಮಾಡಿದ್ದಾರೆ. ನೌಫಾಲ್ 2017ರಲ್ಲಿ ಮಂಗಳೂರಿನ ಫರಂಗಿಪೇಟೆಯಲ್ಲಿ ಅಡ್ಯಾರ್ ನ ರೌಡಿ ಜಿಯಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದನು. ಈತನ ವಿರುದ್ಧ ಮಂಗಳೂರಿನಲ್ಲಿ ಹತ್ತಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
Advertisement