ಬೆಂಗಳೂರು: PG ಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

ಮೃತ ವಿದ್ಯಾರ್ಥಿನಿಯನ್ನು ಹಾಸನ ಮೂಲದ 19 ವರ್ಷದ ವತ್ಸಲ ಎಂದು ಗುರುತಿಸಲಾಗಿದೆ. ಹೆಸರುಘಟ್ಟ ರಸ್ತೆಯ ಕಾಲೇಜೊಂದರಲ್ಲಿ ಬಿ ಫಾರ್ಮ್ ಫೈನಲ್ ಇಯರ್ ವ್ಯಾಸಂಗ ಮಾಡುತ್ತಿದ್ದರು.
ಮೃತ ವಿದ್ಯಾರ್ಥಿನಿ ವತ್ಸಲ
ಮೃತ ವಿದ್ಯಾರ್ಥಿನಿ ವತ್ಸಲ
Updated on

ಬೆಂಗಳೂರು: ಬೆಂಗಳೂರಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಹಾಸನ ಮೂಲದ 19 ವರ್ಷದ ವತ್ಸಲ ಎಂದು ಗುರುತಿಸಲಾಗಿದೆ. ಹೆಸರುಘಟ್ಟ ರಸ್ತೆಯ ಕಾಲೇಜೊಂದರಲ್ಲಿ ಬಿ ಫಾರ್ಮ್ ಫೈನಲ್ ಇಯರ್ ವ್ಯಾಸಂಗ ಮಾಡುತ್ತಿದ್ದ ವತ್ಸಲ ಪೆಟಲ್ಸ್ ಗರ್ಲ್ಸ್ ಪಿಜಿಯಲ್ಲಿ ವಾಸವಿದ್ದಳು. ಆದರೆ ಇಂದು ಮಧ್ಯಾಹ್ನ 2.30ರ ಸುಮಾರಿಗೆ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವಿದ್ಯಾರ್ಥಿನಿ ವತ್ಸಲ
ಬೆಂಗಳೂರು: ವಿಮಾನ ನಿಲ್ದಾಣ ರಸ್ತೆಯಲ್ಲಿ ಮಚ್ಚು ಹಿಡಿದು ವೀಲಿಂಗ್; Video ವೈರಲ್; ಎಲ್ಲಿದೆ ಕಾನೂನು ಸುವ್ಯವಸ್ಥೆ?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com