ಬೆಳಗಾವಿ: ದಸರಾ ರಜೆಗೆ ಹೋಗಿದ್ದ ಮೂವರು ಮಹಾರಾಷ್ಟ್ರ ಸಮುದ್ರದಲ್ಲಿ ಮುಳುಗಿ ಸಾವು; ನಾಲ್ವರು ನಾಪತ್ತೆ

ದಸರೆ ರಜೆ ಕಳೆಯಲು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರ ತೀರಕ್ಕೆ ಹೋಗಿದ್ದ ಮೂವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೂ‌ ನಾಲ್ವರು ಕಾಣೆಯಾಗಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಳಗಾವಿ: ದಸರೆ ರಜೆ ಕಳೆಯಲು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರ ತೀರಕ್ಕೆ ಹೋಗಿದ್ದ ಮೂವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೂ‌ ನಾಲ್ವರು ಕಾಣೆಯಾಗಿದ್ದಾರೆ.

ಬೆಳಗಾವಿಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ನಿವಾಸಿಗಳಾದ ಇಸ್ರಾರ್ ಕಿತ್ತೂರ (17) ಇಬಾದ್ ಕಿತ್ತೂರ (13) ಅಳ್ನಾವರ ಮೂಲದ ನಮೀರಾ ಅಕ್ತರ್ (16) ಮೃತರು.

ಪ್ರಹಾನಾ ಕಿತ್ತೂರ (34) ಎಂಬ ಮಹಿಳೆ ಎಂಬ ಮಹಿಳೆಯನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಸಮುದ್ರದಲ್ಲಿ ಕಣ್ಮರೆ ಆಗಿರುವ ಇರ್ಫಾನ್ ಕಿತ್ತೂರ (36) ಇಕ್ವಾನ್ ಕಿತ್ತೂರ (15), ಮಹಾರಾಷ್ಟ್ರ ಮೂಲದ ಪರಯಾನ್ ಮನಿಯರ್ (20) ಜಾಕಿರ್ ಮನಿಯರ್ (13) ಅವರಿಗಾಗಿ ಹುಡುಕಾಟ ನಡೆದಿದೆ.

Representational image
Edamuri Falls: ಎಡಮುರಿ ಫಾಲ್ಸ್‌ನಲ್ಲಿ ಮುಳುಗಿ ಇಬ್ಬರು ಬೆಂಗಳೂರು ವಿದ್ಯಾರ್ಥಿಗಳ ಸಾವು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com