
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಮಹಿಳೆಯರು ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಶ್ರೀನಿವಾಸಸಾಗರ ಜಲಾಶಯಕ್ಕೆ ಪ್ರವಾಸಕ್ಕೆ ಬಂದಿದ್ದ ವೇಳೆ ಕೆಲ ಯುವತಿಯರು ಜಲಾಶಯ ಗಂಗಮ್ಮ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿದ್ದಾರೆ.
ಗಂಗಮ್ಮ ವಿಗ್ರಹದ ಮೇಲೆ ನಿಂತು ಸ್ನಾನ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದ್ದಾರೆ.
Advertisement