KPCC ಯಲ್ಲಿ ಕೆಲಸದಲ್ಲಿರುವುದಾಗಿ ನಂಬಿಸಿ ಮಹಿಳೆಯರ ಜೊತೆ ರಾಸಲೀಲೆ: ಗಂಡನ S**X ವಿಡಿಯೋ ನೋಡಿ ದಂಗಾದ ಪತ್ನಿ!

ಮಹಿಳೆಯರೊಂದಿಗೆ ರಾಸಲೀಲೆ ನಡೆಸುತ್ತಿದ್ದ ಪತಿ ಕರ್ಮಕಾಂಡ ನೋಡಿ ಪತ್ನಿ ಶಾಕ್ ಆಗಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಪತ್ನಿ ಅನ್ನಪೂರ್ಣರಿಂದ ಅಂತರಕಾಯ್ದುಕೊಂಡಿದ್ದ ನಾರಾಯಣ್ ಎಂಬಾತ ಮಹಿಳೆಯರ ಜೊತೆ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದನು.
KPCC ಯಲ್ಲಿ ಕೆಲಸದಲ್ಲಿರುವುದಾಗಿ ನಂಬಿಸಿ ಮಹಿಳೆಯರ ಜೊತೆ ರಾಸಲೀಲೆ: ಗಂಡನ S**X ವಿಡಿಯೋ ನೋಡಿ ದಂಗಾದ ಪತ್ನಿ!
Updated on

ಬೆಂಗಳೂರು: ಮಹಿಳೆಯರೊಂದಿಗೆ ರಾಸಲೀಲೆ ನಡೆಸುತ್ತಿದ್ದ ಪತಿ ಕರ್ಮಕಾಂಡ ನೋಡಿ ಪತ್ನಿ ಶಾಕ್ ಆಗಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಪತ್ನಿ ಅನ್ನಪೂರ್ಣರಿಂದ ಅಂತರಕಾಯ್ದುಕೊಂಡಿದ್ದ ನಾರಾಯಣ್ ಎಂಬಾತ ಮಹಿಳೆಯರ ಜೊತೆ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದನು. ಅಲ್ಲದೆ ನಾರಾಯಣ್ ಮಹಿಳೆಯರೊಂದಿಗೆ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.

ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (KPCC) ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದನು. ಈ ವಿಚಾರ ತಿಳಿದ ಅನ್ನಪೂರ್ಣ ಈ ಬಗ್ಗೆ ಪ್ರಶ್ನಿಸಿದಾಗ ನಾರಾಯಣನ ಪತ್ನಿ ಮೇಲೆ ಜಗಳವಾಡುತ್ತಿದ್ದನು. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣರಿಗೆ ಶಾಕ್ ಹಾಕಿದ್ದು ಈ ಬಗ್ಗೆ ಪ್ರಶ್ನೆ ಮಾಡಿದ್ದರು. ತನ್ನ ಬಣ್ಣ ಬಯಲಾದ ನಂತರ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದನು. ಇನ್ನು ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ಠಾಣೆ ಮೆಟ್ಟಿಲೇರಿದ್ದು ಈ ಸಂಬಂಧ ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

KPCC ಯಲ್ಲಿ ಕೆಲಸದಲ್ಲಿರುವುದಾಗಿ ನಂಬಿಸಿ ಮಹಿಳೆಯರ ಜೊತೆ ರಾಸಲೀಲೆ: ಗಂಡನ S**X ವಿಡಿಯೋ ನೋಡಿ ದಂಗಾದ ಪತ್ನಿ!
RSS ಚಟುವಟಿಕೆಗಳಿಗೆ ಕಡಿವಾಣ: BJP ಆದೇಶವನ್ನೇ ಅಸ್ತ್ರವಾಗಿ ಬಳಸಿದ Congress; ಸಚಿವ ಸಂಪುಟದಲ್ಲಿ​​ ಮಹತ್ವದ ತೀರ್ಮಾನ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com