
ಮಂಗಳೂರು: ಧರ್ಮಸ್ಥಳ (Dharmasthala) ಬುರುಡೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು ತಲೆ ಬುರುಡೆ ರಹಸ್ಯ ಇದೀಗ ಬಹಿರಂಗಗೊಂಡಿದೆ. ದೂರುದಾರ-ಸಾಕ್ಷಿ ಚಿನ್ನಯ್ಯನಿಗೆ ತಲೆಬುರುಡೆ ತಂದುಕೊಟ್ಟಿದ್ದು ಸೌಜನ್ಯ ಮಾವ ವಿಠಲ್ ಗೌಡ ಎಂಬುದು ಬಹಿರಂಗಗೊಂಡಿದೆ. ಹೀಗಾಗಿ ಯಾವುದೇ ಕ್ಷಣದಲ್ಲೇ ವಿಠಲ್ ಗೌಡನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ.
Advertisement