ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಏರುಪೇರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಖಾತೆ ಸಚಿವ ಡಿ ಸುಧಾಕರ್ ಅವರ ಆರೋಗ್ಯದಲ್ಲಿ ಕಳೆದ ರಾತ್ರಿ ವ್ಯತ್ಯಯವಾಗಿದೆ.
Minister D Sudhakar
ಸಚಿವ ಡಿ ಸುಧಾಕರ್
Updated on

ಬೆಂಗಳೂರು: ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಖಾತೆ ಸಚಿವ ಡಿ ಸುಧಾಕರ್ ಅವರ ಆರೋಗ್ಯದಲ್ಲಿ ಕಳೆದ ರಾತ್ರಿ ವ್ಯತ್ಯಯವಾಗಿದೆ.

ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಸಚಿವ ಸುಧಾಕರ್ ಅವರನ್ನು ಬೆಂಗಳೂರಿನ ಯಶವಂತಪುರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ವಿವರ ಲಭ್ಯವಾಗಬೇಕಿದೆ.

Minister D Sudhakar
'ನಾನು ಆರೋಗ್ಯವಾಗಿದ್ದು, ಯಾರು ಆತಂಕಪಡುವ ಅಗತ್ಯವಿಲ್ಲ': ಸಚಿವ ಶಿವರಾಜ್ ತಂಗಡಗಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com