ಬೆಂಗಳೂರು: 17 ವರ್ಷದ ಮುದ್ದಾದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು!

ಬೆಂಗಳೂರಿನ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Woman commits suicide after killing her 17 year-old daughter in Bengaluru
ಸುವರ್ಣ ಹಾಗೂ ಅವರ ಮಗಳು
Updated on

ಬೆಂಗಳೂರು: ಮಹಿಳೆಯೊಬ್ಬರು ತನ್ನ 17 ವರ್ಷದ ಮುದ್ದಾದ ಮಗಳನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

40 ವರ್ಷದ ಸುವರ್ಣ ಎಂಬ ಮಹಿಳೆ ತನ್ನ 17 ವರ್ಷದ ಮಗಳು ಕಾರುಣ್ಯಳನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಬೆಂಗಳೂರಿನ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Woman commits suicide after killing her 17 year-old daughter in Bengaluru
ಕಲಬುರಗಿ: IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com