ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ತಿಂಗಳ ಹಿಂದಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್ ಸುಟ್ಟು ಭಸ್ಮ

ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ.
Bengaluru: Massive fire broke out at Shuddha thindi hotel near Sompura circle
ಶುದ್ಧ ತಿಂಡಿ ಹೋಟೆಲ್ ಸುಟ್ಟು ಭಸ್ಮ
Updated on

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿಗಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಎಂಬ ಹೊಸ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ.

ಕಳೆದ ಮಾರ್ಚ್ ನಲ್ಲಿ ಅಷ್ಟೇ ಈ ಶುದ್ಧ ತಿಂಡಿ ಹೋಟೆಲ್ ಹೊಸದಾಗಿ ಆರಂಭವಾಗಿತ್ತು. ಆದರೆ ಇಂದು ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಇಡೀ ಹೋಟೆಲ್ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ, ಒಳಗಡೆ ಇದ್ದ ಸಿಬ್ಬಂದಿ ಬಚಾವ್ ಆಗಿದ್ದಾರೆ.

Bengaluru: Massive fire broke out at Shuddha thindi hotel near Sompura circle
ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ; ನಿವಾಸಿಗಳನ್ನು ರಕ್ಷಿಸಿದ ಮೂವರು ಪೊಲೀಸರು!

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com