Video: ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ; 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ!

ಇಂದು ಸಂಜೆ ಕಾಡ ಅಗ್ರಹಾರ-ರಾಂಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಅಗಸ್ಟಾ ಗೋಲ್ಡ್ ಗ್ರಾಮದ ಹಿಂದೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ಮರುಬಳಕೆ ಗೋದಾಮಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
A massive fire has erupted behind Prestige Augsta gold village in Bengaluru
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಂಪುರ ಬಳಿ ಗುರುವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದಟ್ಟವಾದ ಕಪ್ಪು ಹೊಗೆ ಸುಮಾರು 10 ಕಿ.ಮೀ.ವರೆಗೂ ಗೋಚರಿಸಿದೆ.

ಇಂದು ಸಂಜೆ ಕಾಡ ಅಗ್ರಹಾರ-ರಾಂಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಅಗಸ್ಟಾ ಗೋಲ್ಡ್ ಗ್ರಾಮದ ಹಿಂದೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ಮರುಬಳಕೆ ಗೋದಾಮಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ(ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವರಿಂದ ಸುತ್ತಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ.

A massive fire has erupted behind Prestige Augsta gold village in Bengaluru
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ತಿಂಗಳ ಹಿಂದಷ್ಟೇ ಆರಂಭವಾಗಿದ್ದ 'ಶುದ್ಧ ತಿಂಡಿ' ಹೋಟೆಲ್ ಸುಟ್ಟು ಭಸ್ಮ

ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸಹ ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com