BMTCಗೆ ಮತ್ತೊಂದು ಬಲಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ದುರ್ಮರಣ!

ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿಯಾಗಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಶ್ರೀನಿವಾಸಪುರ ಕ್ರಾಸ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಬಸ್ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಅಪಘಾತದ ದೃಶ್ಯ
ಅಪಘಾತದ ದೃಶ್ಯ
Updated on

ಬೆಂಗಳೂರು: ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿಯಾಗಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಶ್ರೀನಿವಾಸಪುರ ಕ್ರಾಸ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಬಸ್ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮೃತಳನ್ನು 21 ವರ್ಷದ ಶಿರೀಷಾ ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಬಿಎಂಟಿಸಿ ಬಸ್ ಚಾಲಕ ಚಂದ್ರು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com