ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಪುತ್ರಿ ನೇಣಿಗೆ ಶರಣು

ಚಿಕ್ಕಮಗಳೂರಿನ ಮೂಡಿಗೆರೆಯ ದೇವವೃಂದ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು 22 ವರ್ಷದ ಸೌಜನ್ಯ ಪೂಜಾರಿ ಎಂದು ಗುರುತಿಸಲಾಗಿದೆ. ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ...
ಸೌಜನ್ಯ ಆತ್ಮಹತ್ಯೆ
ಸೌಜನ್ಯ ಆತ್ಮಹತ್ಯೆ
Updated on: 

ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆಯ ದೇವವೃಂದ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು 22 ವರ್ಷದ ಸೌಜನ್ಯ ಪೂಜಾರಿ ಎಂದು ಗುರುತಿಸಲಾಗಿದೆ. ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ತಂದೆ ನಟೇಶ್ ಮಧ್ಯಾಹ್ನ ಊಟಕ್ಕೆ ಬಂದಿದ್ದಾಗ ಸಾಂಬಾರ್ ಮಾಡಿಲ್ಲ ಎಂದು ಮಗಳಿಗೆ ಬೈದಿದ್ದಾರೆ. ನಂತರ ಪಕ್ಕದ ಮನೆಗೆ ಸಾಂಬಾರ್ ತರಲು ಹೋಗಿದ್ದಾಗ ಇತ್ತ ಸೌಜನ್ಯ ನೇಣಿಗೆ ಶರಣಾಗಿದ್ದಾಳೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸೌಜನ್ಯ ಆತ್ಮಹತ್ಯೆ
ಹಾವೇರಿಯಲ್ಲೂ ಲವ್​ ಜಿಹಾದ್​ ಸದ್ದು: ಬೆಳಗ್ಗೆ ಎಂಗೇಜ್​​ಮೆಂಟ್, ರಾತ್ರಿಯೇ ಇಬ್ರಾಹಿಂ ಜತೆ ಯುವತಿ ಎಸ್ಕೇಪ್​!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com