ಹರಿಹರ ಪಂಚಮಸಾಲಿ ಪೀಠ ಸಂಘರ್ಷ: ಸಂಘದಿಂದ ಮೂವರು ಟ್ರಸ್ಟಿಗಳ ಉಚ್ಚಾಟನೆ!

ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ಸಂಘರ್ಷ ಮುಂದುವರೆದಿದ್ದು, ಪಂಚಮಸಾಲಿ ಗುರುಪೀಠದ ಮೂವರು ಟ್ರಸ್ಟಿಗಳಾದ ಬಿ.ಸಿ. ಉಮಾಪತಿ, ಚಂದ್ರಶೇಖರ್ ಪೂಜಾರ್ ಮತ್ತು ಜ್ಯೋತಿ ಪ್ರಕಾಶ್ ಅವರನ್ನು ಉಚ್ಚಾಟನೆ ಮಾಡಲಾಗಿದೆ
vachanananda swamiji
ವಚನಾನಂದ ಸ್ವಾಮೀಜಿ
Updated on

ದಾವಣಗೆರೆ: ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ಸಂಘರ್ಷ ಮುಂದುವರೆದಿದ್ದು, ಪಂಚಮಸಾಲಿ ಗುರುಪೀಠದ ಮೂವರು ಟ್ರಸ್ಟಿಗಳಾದ ಬಿ.ಸಿ. ಉಮಾಪತಿ, ಚಂದ್ರಶೇಖರ್ ಪೂಜಾರ್ ಮತ್ತು ಜ್ಯೋತಿ ಪ್ರಕಾಶ್ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಂಚಮಸಾಲಿ ರಾಜ್ಯ ಸಂಘದ ಅಧ್ಯಕ್ಷ ಸೋಮನಗೌಡ ಮಾಲಿ ಪಾಟೀಲ್ ತಿಳಿಸಿದ್ದಾರೆ.

ಸಾರ್ವಜನಿಕ ಮತ್ತು ಸಂಘದ ವತಿಯಿಂದ ನಿರಂತರವಾಗಿ ಲೆಕ್ಕಪತ್ರದ ವರದಿ ನೀಡುವಂತೆ ಕೇಳುತ್ತಿದ್ದರೂ ಅವರಿಂದ ಯಾವುದೇ ಸ್ಪಂದನೆ ಬಾರದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಈ ಮೂವರು ಟ್ರಸ್ಟಿಗಳಿಗೆ ಏಪ್ರಿಲ್ 13ರಿಂದ ಯಾವುದೇ ಹಣಕಾಸು ವ್ಯವಹಾರ ಅಥವಾ ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಹೇಳಿದರು.

vachanananda swamiji
ಬೆಳಗಾವಿ: ಶಹಬಾಜ್ ಪಠಾಣ್ ಹತ್ಯೆ ಕೇಸ್; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 9.60 ಲಕ್ಷ ರೂ. ದಂಡ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com