ಬಳ್ಳಾರಿಯಲ್ಲಿ ಭೀಕರ ಅಪಘಾತ: ಪಾದಾಚಾರಿಗಳ ಮೇಲೆ ಹರಿದು ಮೈನಿಂಗ್‌ ಲಾರಿ ಪಲ್ಟಿ; ಇಬ್ಬರು ದುರ್ಮರಣ

ಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ.
Two Killed After Speeding Lorry Rams Pedestrians In Ballari
ಪಾದಾಚಾರಿಗಳ ಮೇಲೆ ಹರಿದು ಪಲ್ಟಿಯಾದ ಮೈನಿಂಗ್‌ ಲಾರಿ
Updated on

ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ಶುಕ್ರವಾರ ಮೈನಿಂಗ್ ಲಾರಿಯೊಂದು ಹರಿದು ಇಬ್ಬರು ಪಾದಾಚಾರಿಗಳ ಮೇಲೆ ಹರಿದು ಬಳಿಕ ಪಲ್ಟಿಯಾಗಿದ್ದು, ಭೀಕರ ಅಪಘಾತಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

ಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ.

ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಹಿಂಬದಿಯಿಂದ ಬಂದ ಲಾರಿ ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದಾರೆ.

Two Killed After Speeding Lorry Rams Pedestrians In Ballari
ವಿಜಯಪುರ: ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ತಂದೆ, ಮಗಳು ಸ್ಥಳದಲ್ಲೇ ದುರ್ಮರಣ

ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಈ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com