ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ ಗೇಟ್‌ ಒಳಗೆ ಏಕಾಏಕಿ ನುಗ್ಗಿದ ಕಾರು; ಕೂದಲೆಳೆ ಅಂತರದಲ್ಲಿ ಸೆಕ್ಯುರಿಟಿ ಪಾರು-Viral Video

ವೇಗವಾಗಿ ಬಂದ ಕಾರು ಅಪಾರ್ಟ್‌ಮೆಂಟ್‌ನ ಗೇಟ್‌ಗೆ ರಭಸದಿಂದ ಡಿಕ್ಕಿ ಹೊಡೆದಿದ್ದು, ಅಲ್ಲಿದ್ದ ಭದ್ರತಾ ಸಿಬ್ಬಂದಿ ಕಾರಿನ ಡಿಕ್ಕಿಯಿಂದ ಕೂದಲೆಳೆಯ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ ಗೇಟ್‌ ಒಳಗೆ ಏಕಾಏಕಿ ನುಗ್ಗಿದ ಕಾರು; ಕೂದಲೆಳೆ ಅಂತರದಲ್ಲಿ ಸೆಕ್ಯುರಿಟಿ ಪಾರು-Viral Video
Updated on

ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ ನ ಗೇಟ್ ಒಳಗೆ ಕಾರೊಂದು ಏಕಾಏಕಿ ನುಗ್ಗಿದ್ದು, ಅಲ್ಲಿ ಕುಳಿತಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ನಡೆದಿದೆ.

ವೇಗವಾಗಿ ಬಂದ ಕಾರು ಅಪಾರ್ಟ್‌ಮೆಂಟ್‌ನ ಗೇಟ್‌ಗೆ ರಭಸದಿಂದ ಡಿಕ್ಕಿ ಹೊಡೆದಿದ್ದು, ಅಲ್ಲಿದ್ದ ಭದ್ರತಾ ಸಿಬ್ಬಂದಿ ಕಾರಿನ ಡಿಕ್ಕಿಯಿಂದ ಕೂದಲೆಳೆಯ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ ಗೇಟ್‌ ಒಳಗೆ ಏಕಾಏಕಿ ನುಗ್ಗಿದ ಕಾರು; ಕೂದಲೆಳೆ ಅಂತರದಲ್ಲಿ ಸೆಕ್ಯುರಿಟಿ ಪಾರು-Viral Video
ಖ್ಯಾತ ಸಂಗೀತ ಸಂಯೋಜಕ ಎ.ಆರ್ ರೆಹಮಾನ್ ಪುತ್ರ ಅಮೀನ್ ಸಂಚರಿಸುತ್ತಿದ್ದ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು!

ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಸತಿ ಸಮುಚ್ಚಯಗಳ ಪ್ರವೇಶ ದ್ವಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಭದ್ರತಾ ಸಿಬ್ಬಂದಿ ಎದುರಿಸುವ ಅಪಾಯವನ್ನು ಈ ಘಟನೆ ಎತ್ತಿ ತೋರಿಸಿದೆ. ಅಲ್ಲದೆ, ಕಿರಿದಾದ ಪ್ರದೇಶಗಳಲ್ಲಿ ವಾಹನ ಚಲಾಯಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವನ್ನೂ ಇದು ಒತ್ತಿಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com