ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ ಎದುರಾಗಿದ್ದು ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಅಂಗೀಕರಿಸಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ ಎದುರಾಗಿದ್ದು ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಅಂಗೀಕರಿಸಿದೆ.