ಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ; ಅಜ್ಮಲ್ ಗೋಲಾ ಮೇಯರ್, ಫರ್ಹಾನಾ ಜಹಗೀರದಾರ್ ಉಪಮೇಯರ್! Video

Published On :
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮೇಯರ್ ಆಗಿ ಅಜ್ಮಲ್ ಅಹ್ಮದ್ ಗೋಲಾ ಹಾಗೂ ಉಪಮೇಯರ್ ಆಗಿ ಫರ್ಹಾನಾ ಜಹಗೀರದಾರ್ ಆಯ್ಕೆಯಾಗಿದ್ದಾರೆ. ಗೆಲುವಿನ ನಂತರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದರೆ, ಬಿಜೆಪಿ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದರು.
Also Read

CM ಡಿಕೆಶಿ ಬಾಲ್ಯ ಸ್ನೇಹಿತ, ನಟ ರವಿಚಂದ್ರನ್ಗೆ MLC ಸ್ಥಾನ? ರಾಜಕೀಯ ಅಖಾಡಕ್ಕೆ 'ಕ್ರೇಜಿ ಸ್ಟಾರ್' ಎಂಟ್ರಿ ಸಾಧ್ಯತೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Mayor electionಮೇಯರ್ ಚುನಾವಣೆಕಲಬುರಗಿ ಮಹಾನಗರ ಪಾಲಿಕೆKalaburagi Mahanagara PalikeAjmal Golafarhana jagirdarಅಜ್ಮಲ್ ಗೋಲಾಫರ್ಹಾನಾ ಜಹಗೀರದಾರ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


