ಟೀ ಬ್ರೇಕ್‌ನಿಂದಾಗಿ ಇಂದು ಜೀವಂತವಾಗಿದ್ದೇವೆ: 54 ಮಂದಿ ಬೆಂಗಳೂರಿಗೆ ವಾಪಸ್; ನೇಪಾಳ ದುರಂತ ಭೀಕರತೆ ಬಿಚ್ಚಿಟ್ಟ ಕನ್ನಡಿಗರು, Video!
ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಕರ್ನಾಟಕಕ್ಕೆ ಸುರಕ್ಷಿತವಾಗಿ ವಾಪಸ್ ಆಗಿದ್ದು ಅವರ ಕುಟುಂಬಸ್ಥರು ಆತಂಕದಿಂದ ಹೊರಬಂದಿದ್ದಾರೆ. ಶನಿವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.
ಬೆಂಗಳೂರು: ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಕರ್ನಾಟಕಕ್ಕೆ ಸುರಕ್ಷಿತವಾಗಿ ವಾಪಸ್ ಆಗಿದ್ದು ಅವರ ಕುಟುಂಬಸ್ಥರು ಆತಂಕದಿಂದ ಹೊರಬಂದಿದ್ದಾರೆ. ಶನಿವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.