ದಕ್ಷ ಪ್ರಾಮಾಣಿಕ ಅಧಿಕಾರಿ PSI ಯಲ್ಲಾಲಿಂಗ 33 ವರ್ಷಕ್ಕೇ ನಿಧನ

ಅನಾರೋಗ್ಯದಿಂದಾಗಿ ಉತ್ತರ ಕನ್ನಡದ ಮುಂಡಗೋಡ ಪೊಲೀಸ್ ಠಾಣೆಯ ಸಬ್-ಇನ್‌ಸ್ಪೆಕ್ಟರ್ 33 ವರ್ಷದ ಯಲ್ಲಾಲಿಂಗ ಕುನ್ನೂರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
yallalinga kunnoor
ಯಲ್ಲಾಲಿಂಗ ಕುನ್ನೂರು
Updated on

ಕಾರವಾರ: ಅನಾರೋಗ್ಯದಿಂದಾಗಿ ಉತ್ತರ ಕನ್ನಡದ ಮುಂಡಗೋಡ ಪೊಲೀಸ್ ಠಾಣೆಯ ಸಬ್-ಇನ್‌ಸ್ಪೆಕ್ಟರ್ 33 ವರ್ಷದ ಯಲ್ಲಾಲಿಂಗ ಕುನ್ನೂರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿದ್ದ ಕಲಬುರಗಿಯ ಜೇವರ್ಗಿಯ ಯಲ್ಲಾಲಿಂಗ ಅನೇಕ ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಯಲ್ಲಾಲಿಂಗ ಅವರ ಅಕಾಲಿಕ ಸಾವು ಸಾರ್ವಜನಿಕರು ಮತ್ತು ಪೊಲೀಸ್ ಇಲಾಖೆಯಲ್ಲಿ ಆಘಾತ ಮೂಡಿಸಿದೆ. ಅವರ ನಿಧನಕ್ಕೆ ಪೊಲೀಸರು, ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.

yallalinga kunnoor
ಉತ್ತರ ಕನ್ನಡ: ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ; ದೂರು ನೀಡಿದ್ದಕ್ಕೆ ಹತ್ಯೆ; ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com