ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ: ಇಂದಿನಿಂದ ಸಿಎಂ ವಿವಿಧ ಇಲಾಖೆಗಳ ಜೊತೆ ಪೂರ್ವಭಾವಿ ಸಭೆ

ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮಾರ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
Chief Minister Siddaramaiah today held a meeting with the Ministers and officials of the Forest and Environment Department as part of the pre-budget meeting
2026-27ನೇ ಸಾಲಿನ‌ ಆಯವ್ಯಯದ ಪೂರ್ವಭಾವಿ ಸಭೆಯ ಭಾಗವಾಗಿ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಇಂದು ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
Updated on

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಫೆಬ್ರವರಿ 5ರಂದು ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ.

ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮಾರ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

Chief Minister Siddaramaiah today held a meeting with the Ministers and officials of the Forest and Environment Department as part of the pre-budget meeting
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ, ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಇಂದಿನ ಸಭೆಗೆ ಕರೆದಿದ್ದಾರೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com