ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ವೃದ್ದೆ ಯತ್ನ: ಸ್ಥಳೀಯರಿಂದ ರಕ್ಷಣೆ..!

ಚಾಮರಾಜನಗರದ ಬೆಂಡರವಾಡಿಯ ಗುಂಡಮ್ಮ(70) ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ. ಕುಟುಂಬ ಕಲಹದಿಂದ ಬೇಸತ್ತು ಪಟ್ಟಣಕ್ಕೆ ಬಂದು ನದಿಗೆ ಬಿದ್ದು ಆತ್ಮಹತ್ಯೆ ಯತ್ನಿಸಿದ್ದಾರೆ.
Stop Suicide (file pic)
ಸಾಂಕೇತಿಕ ಚಿತ್ರonline desk
Updated on

ಮಂಡ್ಯ: ಕಾವೇರಿ ನದಿಗೆ ಹಾರಿ ವೃದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ನಡೆದಿದೆ.

ಚಾಮರಾಜನಗರದ ಬೆಂಡರವಾಡಿಯ ಗುಂಡಮ್ಮ(78) ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ. ಕುಟುಂಬ ಕಲಹದಿಂದ ಬೇಸತ್ತು ಪಟ್ಟಣಕ್ಕೆ ಬಂದು ನದಿಗೆ ಬಿದ್ದು ಆತ್ಮಹತ್ಯೆ ಯತ್ನಿಸಿದ್ದಾರೆ.

ನದಿಗೆ ಬಿದ್ದು ಒದ್ದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದರಿಂದ ಸ್ಥಳೀಯರಾದ ವಿ. ಸುರೇಶ್ ಮತ್ತು ನಿಸಾರ್ ಅಹ್ಮದ್ ನದಿಗೆ ಹಾರಿ ಮಹಿಳೆಯನ್ನು ರಕ್ಷಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Stop Suicide (file pic)
ಬಾಗಲಕೋಟೆ: ಪುಟ್ಟ ಪುಟ್ಟ ಮೂರು ಮಕ್ಕಳನ್ನು ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com