ಹುಬ್ಬಳ್ಳಿ: ಹಿಂದೂ ಧರ್ಮಕ್ಕೆ ಅವಮಾನ; ಸ್ಟೇಟಸ್​​ ಹಾಕಿದ್ದ ಮುಸ್ಲಿಂ ಯುವಕನ ಬಂಧನ!

ಯೂಟ್ಯೂಬರ್ ಒಬ್ಬ ಹಿಂದೂ ದೇವರ ಬಳಿ ಕಲ್ಮಾ ಹೇಳಿದ್ದ ವಿಡಿಯೋವನ್ನು ತನ್ನ ವಾಟ್ಸಾಪ್ ಸ್ಟೇಟಸ್ ಗೆ ಹಾಕಿ ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ ಆರೋಪ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕ ದಾದಾಪೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Dadapeer Arrest
ದಾದಾಪೀರ್ ಬಂಧನ
Updated on

ಹುಬ್ಬಳ್ಳಿ: ಯೂಟ್ಯೂಬರ್ ಒಬ್ಬ ಹಿಂದೂ ದೇವರ ಬಳಿ ಕಲ್ಮಾ ಹೇಳಿದ್ದ ವಿಡಿಯೋವನ್ನು ತನ್ನ ವಾಟ್ಸಾಪ್ ಸ್ಟೇಟಸ್ ಗೆ ಹಾಕಿ ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ ಆರೋಪ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕ ದಾದಾಪೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ನೂರಾನಿ ಫ್ಲ್ಯಾಟ್ ನಿವಾಸಿ 27 ವರ್ಷದ ದಾದಾಪೀರ್ ಎಂಬಾತನನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾದಾಪೀರ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹಳೆ ಹುಬ್ಬಳ್ಳಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕಳೆದ ರಾತ್ರಿ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

Dadapeer Arrest
ಬಿಹಾರ: ಧರ್ಮಶಾಲೆಯಲ್ಲಿ ಬೆಂಗಳೂರಿನ ನಾಲ್ವರು ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com