ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ : ಫೆ. 26ಕ್ಕೆ ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ

ಫೆಬ್ರವರಿ 26 ರಂದು ಬೆಳಗ್ಗೆ 10,30 ಗಂಟೆಗೆ ಅಂಬಾಬಾಯಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದೆ.
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ : ಫೆ. 26ಕ್ಕೆ ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ
Updated on

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಇದೇ 26 ರಂದು ಹೋರಾಟ ನಡೆಸಲು ಸಿದ್ಧತೆ ನಡೆಸಿದೆ.

ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು. ಆರೋಪಿಗಳನ್ನು ಬಂಧಿಸದಿದ್ದರೆ, ಇದೇ ಫೆಬ್ರವರಿ 26 ರಂದು ಅಂಬಾಬಾಯಿ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಲಾಗಿದೆ.

ಫೆಬ್ರವರಿ 26 ರಂದು ಬೆಳಗ್ಗೆ 10,30 ಗಂಟೆಗೆ ಅಂಬಾಬಾಯಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಈ ಹೋರಾಟದ ಮೂಲಕ ಆರೋಪಿಗಳ ಬಂಧನಕ್ಕೆ ಒತ್ತಾಯಿಸಲು ಹಿಂದೂ ಸಮುದಾಯ ಮುಂದಾಗಿದೆ.

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ : ಫೆ. 26ಕ್ಕೆ ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ
ಶಿವಾಜಿ ಫೋಟೋ ಮೆರವಣಿಗೆ ವೇಳೆ ಕೋಮು ಸಂಘರ್ಷ: ಬಾಗಲಕೋಟೆಯಲ್ಲಿ ಮತ್ತೆ ಉದ್ವಿಗ್ನತೆ; 'ಕಲ್ಲು ತೂರಿದವರೇ ಹೂ ಎಸೆಯಬೇಕು'- ಬಾಂಡಗೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com