

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಹೆಚ್ ಮಠದ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು 38 ವರ್ಷದ ಹೇಮಲತಾ, 15 ವರ್ಷದ ಅನು ಮತ್ತು 13 ವರ್ಷದ ಚೇತನ್ ಎಂದು ಗುರುತಿಸಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement