ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
Representation purpose only
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ನೆಲಮಂಗಲದ ಕುಖ್ಯಾತ ರೌಡಿಶೀಟರ್ ಆಟೋ ನಾಗ ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯ ಬಾಲಾಜಿ ಫಾರ್ಮ್ ಹೌಸ್ ನಲ್ಲಿ ಆಟೋ ನಾಗನ್ನು ದುಷ್ಕರ್ಮಿಗಳ ತಂಡ ಹತ್ಯೆ ಮಾಡಿ ಪರಾರಿಯಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Representation purpose only
ಕಾರು ಚಲಾಯಿಸುತ್ತ ಮಹಿಳೆ ಹಿಂಬಾಲಿಸಿದ ನಗ್ನ ವ್ಯಕ್ತಿ: ಕೂಗಿದರೂ ನೆರವಿಗೆ ಬಾರದ ಸ್ಥಳೀಯರು, ವೀಡಿಯೋ ವೈರಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com