ಕಲ್ಲು ಕ್ವಾರಿಯಲ್ಲಿ 8 ಮಂದಿ ಕಾರ್ಮಿಕರ ಸಾವಿಗೆ ಸಿಎಂ D K ಶಿವಕುಮಾರ್ ಸಂತಾಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಕಲ್ಲು ಕ್ವಾರಿಯಲ್ಲಿ 8 ಮಂದಿ ಕಾರ್ಮಿಕರ ಸಾವಿಗೆ ಸಿಎಂ D K ಶಿವಕುಮಾರ್ ಸಂತಾಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ
Updated on

ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಪಟ್ಟಣ ಗ್ರಾಮದ ಬಳಿ ದುರಂತ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. 8 ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ.

ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಕಲ್ಲು ಕ್ವಾರಿಯಲ್ಲಿ 8 ಮಂದಿ ಕಾರ್ಮಿಕರ ಸಾವಿಗೆ ಸಿಎಂ D K ಶಿವಕುಮಾರ್ ಸಂತಾಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ
ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 8 ಕಾರ್ಮಿಕರ ಸಾವು ಅಪರಾಧ ಕೃತ್ಯ: ಶಾಸಕ S T ಸೋಮಶೇಖರ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com