ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ​ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ 24 ವರ್ಷದ ಭುವನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ತುಮಕೂರಿನ ಗೂಳೂರು ಬಳಿ ಬೈಕ್​​ನಲ್ಲಿ ಭುವನಾ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿತ್ತು.
Bhuvana Killed
ಭುವನಾ ಸಾವು
Updated on

ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ​ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ 24 ವರ್ಷದ ಭುವನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ತುಮಕೂರಿನ ಗೂಳೂರು ಬಳಿ ಬೈಕ್​​ನಲ್ಲಿ ಭುವನಾ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿತ್ತು. ಕೂಡಲೇ ಅವರನ್ನು ಚಿಕಿತ್ಸೆಗೆಂದು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾರೆ.

Bhuvana Killed
SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ: ಗ್ರಾಮ ಆಡಳಿತ ಅಧಿಕಾರಿ ಪರಿಸ್ಥಿತಿ ಗಂಭೀರ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com