SIR ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್‌ನಲ್ಲಿ BLO ಸಾವು

ಮತದಾರರ ಪಟ್ಟಿ ಪರಿಷ್ಕರಣೆ (SIR) ನಡೆಸುತ್ತಿದ್ದ BLO ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಬೀದರ್ ನ ಅಮಲಾಪುರದಲ್ಲಿ ನಡೆದಿದೆ. ಮೃತರನ್ನು ಭಾಲ್ಕಿ ಮೂಲದ ಸುನೀಲ್​​ ಎಂದು ಗುರುತಿಸಲಾಗಿದೆ.
SIR ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್‌ನಲ್ಲಿ BLO ಸಾವು
Updated on

ಬೀದರ್: ಮತದಾರರ ಪಟ್ಟಿ ಪರಿಷ್ಕರಣೆ (SIR) ನಡೆಸುತ್ತಿದ್ದ BLO ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಬೀದರ್ ನ ಅಮಲಾಪುರದಲ್ಲಿ ನಡೆದಿದೆ. ಮೃತರನ್ನು ಭಾಲ್ಕಿ ಮೂಲದ ಸುನೀಲ್​​ ಎಂದು ಗುರುತಿಸಲಾಗಿದೆ. ಬೀದರ್ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಸರ್ವೇ ನಡೆಸುತ್ತಿದ್ದ ವೇಳೆ ತೀವ್ರ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಸ್ಟಂಟ್ ಅಳವಡಿಸುವ ವೇಳೆ ಹೃದಯಾಘಾತವಾಗಿ ಸುನೀಲ್ ಮೃತಪಟ್ಟಿದ್ದಾರೆ.

SIR ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್‌ನಲ್ಲಿ BLO ಸಾವು
SIR ಅಕ್ರಮ ಆರೋಪ: ಅಮಿತ್ ಶಾ, ಮುಖ್ಯ ಚುನಾವಣಾ ಆಯುಕ್ತರ ಭೇಟಿಗೆ ಹೆಚ್.ಡಿ.ಕುಮಾರಸ್ವಾಮಿ ಮುಂದು..!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com