ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

ಕರಾವಳಿ ಜಿಲ್ಲೆಗಳಾದ ದಕ್ಷಿಣ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದ್ದು,ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Casual Images
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದ್ದು,ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಜುಲೈ 18 ಹಾಗೂ 19 ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 18 ರಂದು ಒಂದೆರಡು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Casual Images
Rain Forecast: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ! ಎಚ್ಚರಿಕೆ ನೀಡಿದ IMD

ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಭೂ ಕುಸಿತವಾಗುವ ಮುನ್ನೆಚ್ಚರಿಕೆಯನ್ನು ಕೂಡಾ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com