ಮೈಸೂರಿನಲ್ಲಿ ಘೋರ ದುರಂತ: ಪತ್ನಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆಗೆ ಶರಣು

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಹರೀಶ್(42) ಎಂಬ ವ್ಯಕ್ತಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Man Kills Wife, 2 Children, Then Dies By Suicide In Mysore
ಸಾಂದರ್ಭಿಕ ಚಿತ್ರ
Updated on

ಮೈಸೂರು: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಮಂಗಳವಾರ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಹರೀಶ್(42) ಎಂಬ ವ್ಯಕ್ತಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್ ಬರೆದಿಟ್ಟು ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Man Kills Wife, 2 Children, Then Dies By Suicide In Mysore
ಪತ್ನಿ, ಇಬ್ಬರು ಮಕ್ಕಳು ಸೇರಿ ಆರು ಜನರನ್ನು ಬರ್ಬರವಾಗಿ ಹತ್ಯೆಗೈದಿದ್ದ ಪಾಪಿ ಆತ್ಮಹತ್ಯೆಗೆ ಶರಣು!

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

X
Kannada Prabha
www.kannadaprabha.com