2012ರ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು!

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ.
Soujanya rape and murder case
ಸಂಗ್ರಹ ಚಿತ್ರ
Updated on

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ. ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ವಿಚಾರಣೆ ವೇಳೆ CBI ಅನ್ನು ತರಾಟೆಗೆ ತೆಗೆದುಕೊಂಡಿತು. ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿತು. ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಕೊಡಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್‌ಐಟಿ ರಚನೆಯ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದೆ.

Soujanya rape and murder case
ನೀಟ್ ಜಟಾಪಟಿ: ಕೆಪಿಸಿಸಿ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ; ಬಿಪಿ ಹರೀಶ್‌ ಮೇಲೆ ಮೊಟ್ಟೆ ಎಸೆತ; Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com