ಬಾಗಲಕೋಟೆ: ಹಿಪ್ಪರಗಿ ಬಳಿ ಕಾರು ಸ್ಫೋಟ; ಬಾಂಬ್ ಶಂಕೆ, ಪೊಲೀಸರ ತನಿಖೆ

ಜಮಖಂಡಿಯ ಹಿಪ್ಪರಗಿ ಗ್ರಾಮದ ಬಳಿ ಕಾರೊಂದು ಸ್ಫೋಟಗೊಂಡಿದ್ದು ಆತಂಕ ಸೃಷ್ಟಿಸಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಹನುಮಂತ ಅಥಣಿ ಅವರ ಮಹೀಂದ್ರಾ XUV300 ಕಾರು ನಿನ್ನೆ ರಾತ್ರಿ 10:45ರ ಸುಮಾರಿಗೆ ಏಕಾಏಕಿ ಸ್ಫೋಟಗೊಂಡಿತ್ತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬಾಗಲಕೋಟೆ: ಜಮಖಂಡಿಯ ಹಿಪ್ಪರಗಿ ಗ್ರಾಮದ ಬಳಿ ಕಾರೊಂದು ಸ್ಫೋಟಗೊಂಡಿದ್ದು ಆತಂಕ ಸೃಷ್ಟಿಸಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಹನುಮಂತ ಅಥಣಿ ಅವರ ಮಹೀಂದ್ರಾ XUV300 ಕಾರು ನಿನ್ನೆ ರಾತ್ರಿ 10:45ರ ಸುಮಾರಿಗೆ ಏಕಾಏಕಿ ಸ್ಫೋಟಗೊಂಡಿತ್ತು. ಕೂಡಲೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬಾಂಬ್ ಸ್ಟೋಟದ ಶಂಕೆ ವ್ಯಕ್ತವಾಗಿದ್ದು ಈ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಸಂಗ್ರಹ ಚಿತ್ರ
ಬೆಂಗಳೂರು ಪೊಲೀಸ್ ವ್ಯವಸ್ಥೆಗೆ ಮೇಜರ್ ಸರ್ಜರಿ; ಶೀಘ್ರದಲ್ಲೇ ಮೂರು ಭಾಗಗಳಾಗಿ ವಿಭಜನೆ..?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com