ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ವ್ಯಾಪ್ತಿಯಲ್ಲಿ ರೈಲು ಹಳಿಯಲ್ಲಿ ರುಂಡ ಇಲ್ಲದ ಮೃತದೇಹ ಪತ್ತೆ

ರೈಲು ಡಿಕ್ಕಿ ಹೊಡೆದಿರುವಂತೆ ಕಾಣುತ್ತಿರುವುದರಿಂದ ಇದು ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Representational image
ಸಾಂದರ್ಭಿಕ ಚಿತ್ರonline desk
Updated on

ಬೆಂಗಳೂರು: ಬುಧವಾರ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ವ್ಯಾಪ್ತಿಯ ರೈಲು ಹಳಿಯಲ್ಲಿ ರುಂಡ ಇಲ್ಲದ ಮೃತದೇಹ ಪತ್ತೆಯಾಗಿದ್ದು, ವರ್ತೂರಿನಲ್ಲಿ ವ್ಯಕ್ತಿಯ ಕತ್ತರಿಸಿದ ತಲೆ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಡಿಕ್ಕಿ ಹೊಡೆದಿರುವಂತೆ ಕಾಣುತ್ತಿರುವುದರಿಂದ ಇದು ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Representational image
ಅನ್ಯ ಧರ್ಮದ ವ್ಯಕ್ತಿಯ ಜೊತೆ ಸಂಬಂಧದ ಶಂಕೆ: ಮಗಳ ರುಂಡ, ದೇಹ ಕತ್ತರಿಸಿ ಕೊಲೆ ಮಾಡಿದ ತಂದೆ!

ಕೊಡತಿಗೆ ಸುಮಾರು ಒಂದು ಕಿಲೋಮೀಟರ್ ದೂರಕ್ಕೆ ರುಂಡ ಬಿದ್ದಿರಬಹುದು ಎಂದು ಅಧಿಕಾರಿಗಳು ಹೇಳಿದರು. ರೈಲ್ವೆ ಸಿಬ್ಬಂದಿ ಘಟನೆಯ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಸುಮಾರು 25 ರಿಂದ 30 ವರ್ಷ ವಯಸ್ಸಿನ ವ್ಯಕ್ತಿಯ ಗುರುತು ಇನ್ನೂ ದೃಢಪಟ್ಟಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com