ಕಲಬುರಗಿ: ಪೋಷಕರು ವಿರೋಧಿಸುತ್ತಾರೆಂದು ಹೆದರಿ ರೈಲಿಗೆ ತಲೆ ಕೊಟ್ಟು ಪ್ರೇಮಿಗಳು ಆತ್ಮಹತ್ಯೆ

ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಹೆದರಿ ಮನನೊಂದು ಕಲಬುರಗಿ ಜಿಲ್ಲೆ ಶಹಾಬಾದ್ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ತಲೆ ಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Representation purpose only
ಸಂಗ್ರಹ ಚಿತ್ರ
Updated on: 

ಕಲಬುರಗಿ: ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಹೆದರಿ ಮನನೊಂದು ಕಲಬುರಗಿ ಜಿಲ್ಲೆ ಶಹಾಬಾದ್ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ತಲೆ ಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಹಾಬಾದ್ ತಾಲೂಕಿನ ದೇವನತೆಗನೂರು ಗ್ರಾಮದವರಾದ 23 ವರ್ಷದ ಶಿವಪ್ಪ ಮತ್ತು 16 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪ್ರಾಪ್ತ ಬಾಲಕಿ ಮತ್ತು ಯುವಕ ಅನ್ಯಜಾತಿಯವರಾಗಿದ್ದರು. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Representation purpose only
ಕೊಡಗಿನಲ್ಲಿ ಕಾಡಾನೆ ದಾಳಿ: ಹಿರಿಯ IPS ಅಧಿಕಾರಿ ಸುನಿಲ್ ಅಚಾಯ ಪತ್ನಿ ಸಂಧ್ಯಾ ಅಚಾಯ ದುರ್ಮರಣ! Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com