ಬೆಂಗಳೂರಲ್ಲಿ ಭೀಕರ ಅಪಘಾತ: ಗೊರಗುಂಟೆಪಾಳ್ಯ ಬಳಿ ಬೈಕಿಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಇಂದು ಟಿಎಂಟಿ ಜಂಕ್ಷನ್ ಬಳಿ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಗೂಡ್ಸ್‌ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಓರ್ವ ಮಹಿಳೆ ಮತ್ತು ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Two killed in road accident in Bengaluru
ಗೊರಗುಂಟೆಪಾಳ್ಯ ಬಳಿ ಬೈಕಿಗೆ ಲಾರಿ ಡಿಕ್ಕಿ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಇಂದು ಟಿಎಂಟಿ ಜಂಕ್ಷನ್ ಬಳಿ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಗೂಡ್ಸ್‌ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಓರ್ವ ಮಹಿಳೆ ಮತ್ತು ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಸ್ಥಳಕ್ಕೆ ಯಶವಂತಪುರ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Two killed in road accident in Bengaluru
ಬೆಂಗಳೂರಿನ ಹೃದಯ ಭಾಗದಲ್ಲಿ ಹೃದಯವಿದ್ರಾವಕ ಘಟನೆ: MG ರಸ್ತೆಯಲ್ಲಿ ಹಿಟ್ ಅಂಡ್ ರನ್‌ಗೆ ವ್ಯಕ್ತಿ ಬಲಿ

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com