ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಗೆ ಹೃದಯಾಘಾತ: ಆಸ್ಪತ್ರೆಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

ಇಕ್ಬಾಲ್ ಹುಸೇನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.
Dk shivakumar visits hospital
ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದ ಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯದ ಮಾಹಿತಿ ಪ್ರಕಾರ, ಇಕ್ಬಾಲ್ ಹುಸೇನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.

ನಿರಂತರವಾಗಿ‌ ಹಲವು ತಿಂಗಳಿಂದ, ಪಕ್ಷದ ವಿರೋಧದ ನಡುವೆಯೂ, ಶಾಸಕ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಅವರೇ ಸಿಎಂ ಆಗುತ್ತಾರೆ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಾ ಬಂದಿದ್ದರು.

Dk shivakumar visits hospital
ಬೆಂಗಳೂರು: ಲೀಗ್ ಪಂದ್ಯದ ವೇಳೆ ಹೃದಯಾಘಾತ; 39ನೇ ವಯಸ್ಸಿಗೆ ಕರ್ನಾಟಕದ ಕ್ರಿಕೆಟಿಗ ನಿಧನ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com