ಫಲಿಸಿದ ಡಿ.ಕೆ ಶಿವಕುಮಾರ್ ತಂತ್ರ: JDS-BJP ಅಡ್ಡ ಮತದಾನ; ಕಾಂಗ್ರೆಸ್‌ 5ನೇ ಅಭ್ಯರ್ಥಿಗೆ ಗೆಲುವು!

ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಗೆ 32 ಮತಗಳು ಸಿಕ್ಕಿದ್ದರೆ ಜೆಡಿಎಸ್ ನ ಗೋವಿಂದರಾಜುಗೆ ಕೇವಲ 14 ಮತಗಳು ಮಾತ್ರ ಬಂದಿವೆ.
DK Shivakumar, Vinay Karthik
ಡಿಕೆ ಶಿವಕುಮಾರ್, ವಿನಯ್ ಕಾರ್ತಿಕ್
Updated on

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಗೆ 32 ಮತಗಳು ಸಿಕ್ಕಿದ್ದರೆ ಜೆಡಿಎಸ್ ನ ಗೋವಿಂದರಾಜುಗೆ ಕೇವಲ 14 ಮತಗಳು ಮಾತ್ರ ಬಂದಿವೆ. ಜೆಡಿಎಸ್ ನಿಂದ 6 ಹಾಗೂ ಬಿಜೆಪಿಯಿಂದ 3 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

DK Shivakumar, Vinay Karthik
ನಾವು ಒಂದು ಬಕೆಟ್ ನೀರು ಬಳಸಲ್ಲ; ಮೇಕೆದಾಟು ಯೋಜನೆಯಿಂದ TN ರೈತರಿಗೆ ಹೆಚ್ಚು ಪ್ರಯೋಜನ: ಸಿಎಂ ಶಿವಕುಮಾರ್; Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com