ದಾವಣಗೆರೆ: ಕಂಠಪೂರ್ತಿ ಕುಡಿದು ಯುವತಿ ರಂಪಾಟ; PSI ಮೇಲೆ ಹಲ್ಲೆ, ವಿಡಿಯೋ ವೈರಲ್‌

ರಸ್ತೆಯಲ್ಲೇ ಯುವತಿ ರಂಪಾಟ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಇದೀಗ ಆ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
Drunk woman creates ruckus after driving, argues with police in Davangere
ಯುವತಿ ರಂಪಾಟ
Updated on

ದಾವಣಗೆರೆ: ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿದ್ದು, ಪ್ರಶ್ನಿಸಿದ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ನಡೆದಿದೆ.

ಯುವತಿ ಕುಡಿದು, ಥಾರ್ ಕಾರನ್ನು ಅಡ್ಡಾದಿಡ್ಡಿ ಚಲಾಯಿಸುತ್ತಿದ್ದಳು. ಈ ವೇಳೆ ಡ್ರಿಂಕ್ & ಡ್ರೈವ್ ತಪಾಸಣೆ ಮಾಡುತ್ತಿದ್ದ ಪೊಲೀಸರು, ಆಕೆಯ ಕಾರನ್ನು ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವತಿ, ಮಹಿಳಾ ಪಿಎಸ್‌ಐಗೆ ಕಾಲಿನಿಂದ ಒದ್ದು, ಹಲ್ಲೆ ಮಾಡಿದ್ದಾಳೆ.

ರಸ್ತೆಯಲ್ಲೇ ಯುವತಿ ರಂಪಾಟ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಇದೀಗ ಆ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

Drunk woman creates ruckus after driving, argues with police in Davangere
ಟ್ರಾಫಿಕ್ ಫೈನ್​​ಗೆ ಶೇ. 50 ರಷ್ಟು ಡಿಸ್ಕೌಂಟ್: ಬೆಂಗಳೂರಿನಲ್ಲಿ ನಾಲ್ಕೇ ದಿನದಲ್ಲಿ 6 ಕೋಟಿ ರೂ. ದಂಡ ಸಂಗ್ರಹ!

ಈ ಸಂಬಂಧ ಯುವತಿಯ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com