ತುಮಕೂರು: ಹೊಸ ಬೈಕ್ ಖರೀದಿಸಿದ ಸಂಭ್ರಮ; ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಯುವಕ ದುರ್ಮರಣ

ಹೊಸ ಬೈಕ್​​ ಖರೀದಿಸಿದ ಖುಷಿಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು: ಹೊಸ ಬೈಕ್ ಖರೀದಿಸಿದ ಸಂಭ್ರಮ; ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಯುವಕ ದುರ್ಮರಣ
Updated on

ತುಮಕೂರು: ಹೊಸ ಬೈಕ್​​ ಖರೀದಿಸಿದ ಖುಷಿಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತನನ್ನು 19 ವರ್ಷದ ನಂದೀಶ್​​ ಕುಮಾರ್​​ ಎಂದು ಗುರುತಿಸಲಾಗಿದೆ. ತುಮಕೂರಿನ ಪಾವಗಡ ತಾಲೂಕಿನ ಗಂಗಸಾಗರ ಕ್ರಾಸ್ ಬಳಿ ಅಪಘಾತ ಸಂಭವಿಸಿತ್ತು.

ಮೃತ ನಂದೀಶ್ ನಿನ್ನೆಯಷ್ಟೇ ಹೊಸ ಬೈಕ್​​ ಖರೀದಿಸಿದ್ದು ಸ್ನೇಹಿತ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನಂದೀಶ್ ಸ್ಥಳದಲ್ಲೇ ಮೃತಪಟ್ಟಿದ್ದರೇ ಹಿಂಬದಿ ಸವಾರ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಾದ್ದಾನೆ.

ತುಮಕೂರು: ಹೊಸ ಬೈಕ್ ಖರೀದಿಸಿದ ಸಂಭ್ರಮ; ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಯುವಕ ದುರ್ಮರಣ
ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು! ಭಯಾನಕ Video ವೈರಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com