ತುಮಕೂರು: 12 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದ DHO ಕಚೇರಿ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ

ತುಮಕೂರು ಡಿಎಚ್ಒ ಕಚೇರಿಯಲ್ಲಿ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 10 ತಾಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ಆರೋಗ್ಯ ಜಾಗೃತಿ ಬಗ್ಗೆ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿತ್ತು.
ಲೋಕಾಯುಕ್ತ (ಸಂಗ್ರಹ ಚಿತ್ರ)
ಲೋಕಾಯುಕ್ತ (ಸಂಗ್ರಹ ಚಿತ್ರ)
Updated on

ತುಮಕೂರು: ತುಮಕೂರು ಡಿಎಚ್ಒ ಕಚೇರಿಯಲ್ಲಿ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 10 ತಾಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ಆರೋಗ್ಯ ಜಾಗೃತಿ ಬಗ್ಗೆ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿತ್ತು. ಇದಕ್ಕಾಗಿ 1.98 ಲಕ್ಷ ರೂಪಾಯಿ ಬಿಲ್ ಪಾವತಿಸಬೇಕಿತ್ತು. ಈ ವೇಳೆ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಎನ್‌ಜಿಒ ಅಧ್ಯಕ್ಷ ರಾಜಶೇಖರ ಬಳಿ 12,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಲೋಕಾಯುಕ್ತ (ಸಂಗ್ರಹ ಚಿತ್ರ)
ಚಿಕ್ಕಮಗಳೂರು 'Love Jihad' ಕೇಸ್: ಮತಾಂತರಕ್ಕೆ ಒತ್ತಾಯ; PU ಹಿಂದೂ ಬಾಲಕಿ ಜೊತೆ SSLC ವಿದ್ಯಾರ್ಥಿ ಲವ್; Pocso ದೂರು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com