ಕೇಂದ್ರ ಸರ್ಕಾರ ನಮ್ಮನ್ನು ಕೊಲೆ ಮಾಡುತ್ತಿದೆ: ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆಗೆ ಡಿ ಕೆ ಶಿವಕುಮಾರ್ ಕಿಡಿ

ಇವತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಬರುತ್ತಿದ್ದಾರೆ. ನಾನು, ಮುಖ್ಯಮಂತ್ರಿಗಳು ಹಾಗೂ ಸುರ್ಜೆವಾಲಾ ಅವರು ಈ ವಿಚಾರ ಕುರಿತು ರಾಜ್ಯದ ಜನತೆಗೆ ಬೆಳಕು ಚೆಲ್ಲುತ್ತೇವೆ ಎಂದರು.
D K Shivakumar
ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ.

ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ರಾಜ್ಯಗಳ ವಿಧಾನಸಭೆ ಚುನಾವಣೆ ಇರುವುದರಿಂದ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಹೆಚ್ಚಳ ಮಾಡಿ ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ. ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಇವತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಬರುತ್ತಿದ್ದಾರೆ. ನಾನು, ಮುಖ್ಯಮಂತ್ರಿಗಳು ಹಾಗೂ ಸುರ್ಜೆವಾಲಾ ಅವರು ಈ ವಿಚಾರ ಕುರಿತು ರಾಜ್ಯದ ಜನತೆಗೆ ಬೆಳಕು ಚೆಲ್ಲುತ್ತೇವೆ ಎಂದರು.

D K Shivakumar
West Asia conflict- ಗ್ರಾಹಕರಿಗೆ ಸ್ವಲ್ಪ ನಿರಾಳ, ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com